ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಸುಬ್ರಹ್ಮಣ್ಯ: ಗ್ರಾಮ ಪಂಚಾಯತ್ ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷೆ ಸುಜಾತ, ಗ್ರಾ. ಪಂ. ಉಪಾಧ್ಯಕ್ಷ ವೆಂಕಟೇಶ್ ಹೆಚ್ ಎಲ್, ಪಿ.ಡಿ.ಓ. ಆಕಾಶ್ ಕೆ, ಭಾರತಿ ದಿನೇಶ್, ನಾರಾಯಣ ಅಗ್ರಹಾರ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here