ಪ್ರತಿ ಭಾನುವಾರ ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಮಕ್ಕಳ ತಜ್ಞ ಡಾ. ಸಂದೀಪ್ ಸೇವೆಗೆ ಲಭ್ಯ

0

ಪುತ್ತೂರು: ಪುರುಷರಕಟ್ಟೆಯ ಸಿದ್ದಣ್ಣ ಕಾಂಪ್ಲೆಕ್ಸ್‌ನಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಸಂದೀಪ್ ಎಚ್.ಎಸ್ ತಿಂಗಳ ಪ್ರತಿ ಆದಿತ್ಯವಾರ ಚಿಕಿತ್ಸೆಗೆ ಲಭ್ಯವಿದ್ದು ಅ.29ರಂದು ಲಭ್ಯವಿದ್ದಾರೆ.


ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಚಿಕಿತ್ಸೆ ಲಭ್ಯವಿದ್ದಾರೆ. ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಕಕ್ಕಿಂಜೆಯಲ್ಲಿ ಆಸ್ಪತ್ರೆಯನ್ನು ಮುನ್ನಡೆಸುತ್ತಿರುವ ಇವರು ಉಜಿರೆಯಲ್ಲಿ ಮಕ್ಕಳ ಚಿಕಿತ್ಸಾಲಯವನ್ನು ಹೊಂದಿರುತ್ತಾರೆ. ಮಕ್ಕಳ ಎಲ್ಲಾ ರೀತಿಯ ವ್ಯಾದಿಗಳಿಗೆ ತಪಾಸಣೆ, ಚಿಕಿತ್ಸೆ, ಸಲಹೆ ವ್ಯಾಕ್ಸಿನೇಷನ್ ಸೌಲಭ್ಯಗಳು ದೊರೆಯಲಿದೆ. ಮುಂಗಡ ಬುಕ್ಕಿಂಗ್‌ಗಾಗಿ ಮೊಬೈಲ್ 9036156242, 9844638242 ನಂಬರ್‌ನ್ನು ಸಂಪರ್ಕಿಸುವಂತೆ ಡಾ.ಸುಜಯ್‌ಕೃಷ್ಣ ತಂತ್ರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here