ಪೆರುವಾಜೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ – ವಿಶೇಷ ಪೂಜೆ

0

ಬೆಳ್ಳಾರೆ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಶುಕ್ರವಾರ ರಾತ್ರಿ ಭೇಟಿ ನೀಡಿದರು.

ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನೂತನ ರಥ ನಿರ್ಮಾಣದ ಕೆಲಸವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here