ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಆರ್ದ್ರಾ ನಕ್ಷತ್ರಂದು ನಡೆಯುವ ಮೃತ್ಯುಂಜಯ ಹೋಮ ನ.2ರಂದು ನಡೆಯಲಿದೆ.
ಮೃತ್ಯುಂಜಯ ಹೋಮ ಸೇವೆ ಮಾಡುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿ ಮಾಡುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.