ನೆಲ್ಯಾಡಿಯ ಶೇಕ್ ಆದಂ ಸಾಹೇಬ್‌ರವರಿಗೆ ನ್ಯಾಷನಲ್ ಐಕಾನ್ ಅವಾರ್ಡ್

0

ನೆಲ್ಯಾಡಿ: ಸರಕಾರಿ ಪದವಿ ಪೂರ್ವ ಕಾಲೇಜು ಕಾವಲಪಡೂರು ಇದರ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಶೇಕ್ ಆದಂ ಸಾಹೇಬ್ ನೆಲ್ಯಾಡಿ ಇವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗಳನ್ನು ಗುರುತಿಸಿ ಅ.29ರಂದು ಬಾಗಲಕೋಟ ಜಿಲ್ಲೆಯ ಇಲಕಲ್ ಪಟ್ಟಣದ ಜೋಡಿಗಡಿಯ ದೇವಪ್ಪ ಹೊಸಮನಿ ಕಲ್ಯಾಣ ಮಂಟಪದಲ್ಲಿ ನಡೆದ ಕನ್ನಡ ದಿನಪತ್ರಿಕೆಯ ವಿಶ್ವದರ್ಶನ ಯೂತ್ ಐಕಾನ್ ಅವಾರ್ಡ್ ಹಾಗೂ ರಾಷ್ಟ್ರೀಯ ಪ್ರಶಸ್ತಿಗಳ ಮೂರನೇ ಭಾವೈಕ್ಯ ಸಮ್ಮೇಳನದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಹಾಗೂ ವಿವಿಧ ಧರ್ಮಗಳ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here