ಕಾಣಿಯೂರು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

0

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here