ನ.5: ಪಾಂಗಳಾಯಿ ಮುಂಡ್ಯತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಮಹಾಸಭೆ

0

ಪುತ್ತೂರು: ಇಲ್ಲಿನ ಪರ್ಲಡ್ಕ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ನ.5ರಂದು ದೈವಸ್ಥಾನದ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ಅಧ್ಯಕ್ಷ ತಾರಾನಾಥ ರೈಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ದೈವಸ್ಥಾನದ ಆಡಳಿತ ಸಮಿತಿ ಸದಸ್ಯರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವಂತೆ ದೈವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here