ಪುತ್ತೂರು: ನ.6ರಂದು ರಾತ್ರಿ ನೆಹರುನಗರದಲ್ಲಿ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಚೇತನ್ , ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.8ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ನ.7ರಂದು ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ನ.8ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ.22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ.
Home ಇತ್ತೀಚಿನ ಸುದ್ದಿಗಳು ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು – ನ.22ರ...