ಸಿಡಿಲು, ಮಳೆಗೆ ಬಡಗನ್ನೂರು ಶಾಲಾ ಆವರಣ ಕುಸಿತ

0

ಬಡಗನ್ನೂರು: ನ.8ರಂದು ಸುರಿದ ಭಾರೀ ಸಿಡಿಲು, ಮಳೆಗೆ ಬಡಗನ್ನೂರು ಸ.ಉ.ಹಿ.ಪ್ರಾ ಶಾಲಾ ಆವರಣ ಕುಸಿದು ಬಿದ್ದ ಪರಿಣಾಮ ಅಪಾರ ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಡಗನ್ನೂರು ಗ್ರಾ.ಪಂ. ಅಧ್ಯಕ್ಷೆ ಪುಷ್ಪಲತಾ ಎಂ, ಉಪಾಧ್ಯಕ್ಷೆ ಸುಶೀಲ ಪಕ್ಯೋಡ್, ಮಾಜಿ ಉಪಾಧ್ಯಕ್ಷ ಸಂತೋಷ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಬು ಮೂಲ್ಯ, ಉಪಾಧ್ಯಕ್ಷೆ ವಿಜಯಲಕ್ಷ್ಮಿ ಸ್ಥಳೀಯರಾದ ವಸಂತ ಹಾಗೂ ಅಶೋಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here