ಬೆಂಗಳೂರು ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ರೈ ಅವರಿಂದ ಮನವಿ

0

ಬೆಂಗಳೂರು: ನ.25ರಿಂದ ಎರಡು ದಿನಗಳ ಕಾಲ ಬೆಂಗಳೂರು ಅರಮನೆ ಮೈದಾನದಲ್ಲಿ‌ನಡೆಯಲಿರುವ ಬೆಂಗಳೂರು‌ ಕಂಬಳಕ್ಕೆ ಅನುದಾನ ನೀಡುವಂತೆ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ರಾಜೇಂದ್ರ ಚೋಳನ್ ಅವರನ್ನು ಭೇಟಿಯಾದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರಿನ ಶಾಸಕರೂ ಆದ ಅಶೋಕ್ ರೈ ಯವರು ಮನವಿ ಸಲ್ಲಿಸಿದರು.


LEAVE A REPLY

Please enter your comment!
Please enter your name here