ಕಾಣಿಯೂರು ಶಾಲೆಯಲ್ಲಿ ಶ್ರೀ ಶಾರದಾ ಪೂಜೆ

0

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಾರದ ಪೂಜೆಯು ನ.10ರಂದು ನಡೆಯಿತು. ಅರ್ಚಕ ಪ್ರಶಾಂತ್ ಭಟ್ ಕಟ್ಟತ್ತಾರು ಪೂಜಾ ವಿಧಿವಿಧಾನವನ್ನು ನೆರವೇರಿಸಿದರು. ಶಾರದಾ ಪೂಜಾ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲ, ಶಾಲಾ ಮುಖ್ಯಗುರು ಪುಂಡಲಿಕ ಪೂಜಾರ, ಹಾಗೂ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕ ವೃಂದದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here