ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿಕ್ಷಕರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ರೋಹಿತ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.