ಪುತ್ತೂರು: ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಆಯುರ್ವೇದ ತಜ್ಞೆ ಡಾ.ಗ್ರೀಷ್ಮಾ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ 11ರ ತನಕ ಸೇವೆಗೆ ಲಭ್ಯವಿದ್ದಾರೆ.
ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ಪದವಿ ಪೂರೈಸಿರುತ್ತಾರೆ. ಬೊಳುವಾರು ಮಹಾವೀರ ಆಸ್ಪತ್ರೆಯಲ್ಲಿ ತನ್ನ ವೈದ್ಯಕೀಯ ವೃತ್ತಿಯನ್ನು ನಡೆಸಿರುವ ಇವರು ಪ್ರಸ್ತುತ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಸೇವೆಗೆ ಲಭ್ಯವಿದ್ದಾರೆ. ಪಾಣಾಜೆಯ ನಿವಾಸಿ ಹರೀಶ್ ಬೋಳಿಳ್ಳಾಯ ಹಾಗೂ ಜಯಶ್ರೀ ದಂಪತಿ ಪುತ್ರಿಯಾಗಿರುವ ಇವರು ಪ್ರಸ್ತುತ ಮುಂಡೂರು ಗ್ರಾಮದ ಪುತ್ತಿಲದಲ್ಲಿ ವಾಸ್ತವ್ಯವಿದ್ದಾರೆ.