ಪುತ್ತೂರು: ಅ.28ರಂದು ಹಿಮಾಚಲ ಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 8ನೇ ತರಗತಿ ವಿದ್ಯಾರ್ಥಿನಿ ಕು.ಪೂರ್ವಿ ಬಿ.ಕೆ. ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾರೆ. ಇವರು ಸುರೇಶ್ ಮಣ್ಣಾಗುಡ್ಡ ಅವರ ಶಿಷ್ಯೆ.