ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪದಗ್ರಹಣ ಸಮಾರಂಭ- ಶಾಸಕಿ ಭಾಗೀರಥಿ ಮುರುಳ್ಯ ಸಹಿತ ಪ್ರಮುಖರು ಭಾಗಿ

0

ಕಾಣಿಯೂರು:ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ಹಲವಾರು ಪ್ರಮುಖರು ಭಾಗವಹಿಸಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ ಮತ್ತಿತರರು ಭಾಗವಹಿಸಿದ್ದಾರೆ. ವಿಜಯೇಂದ್ರ ಅವರನ್ನು ಭೇಟಿಯಾಗಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here