ನೆಲ್ಯಾಡಿ: ನ.14ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ ನೀರು ಪಾಲಾಗಿದ್ದ ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34ವ.) ರವರ ಮೃತದೇಹ ನ.15 ರಂದು ಮಧ್ಯಾಹ್ನ ಪತ್ತೆಯಾಗಿದೆ.ಅಗ್ನಿಶಾಮಕ ಹಾಗೂ ಶೌರ್ಯ ವಿಪತ್ತು ತಂಡದವರು ಮೃತ ದೇಹ ಪತ್ತೆ ಹಚ್ಚಿದ್ದಾರೆ.