ನ.19: ಸವಣೂರು ಉ.ಹಿ.ಪ್ರಾ.ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆ

0

ಪುತ್ತೂರು: ಸವಣೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯು ನ.19 ರಂದು ಬೆಳಿಗ್ಗೆ 9 ಗಂಟೆಯಿಂದ ಸದ್ರಿ ಶಾಲೆಯಲ್ಲಿ ನಡೆಯಲಿದ್ದು, ಶಾಲೆಯ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here