





ಪುತ್ತೂರು: ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಪ್ರವೀಣ್ ಭಂಡಾರಿ ಭಾವಬೀಡು(73 ವ)ರವರು ನ.13ರಂದು
ನಿಧನ ಹೊಂದಿದರು. ಇವರು ವಿಜಯ ಬ್ಯಾಂಕ್ನಲ್ಲಿ ಅಧಿಕಾರಿಯಾಗಿ ಸೇವೆಸಲ್ಲಿಸಿ, ನಿವೃತ್ತಿಯ ಬಳಿಕ ಪುತ್ತೂರು ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಳೆದ 10 ವರ್ಷಗಳಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ವೇದಾವತಿ ಪಿ.ಭಂಡಾರಿ, ಪುತ್ರಿ, ಅಳಿಯ, ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.








