ಪಾಲ್ತಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಪಾಲ್ತಾಡಿ: ಪಾಲ್ತಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರನೆಯನ್ನು ನ.18ರಂದು ನಡೆಸಲಾಯಿತು.ಸಭಾ ಕಾರ್ಯಕ್ರಮದಲ್ಲಿ ಪಾಲ್ತಾಡಿ ಹಿರಿಯ ಪ್ರಾಥಾಮಿಕ ಶಾಲೆಯ ಎಸ್‌ ಡಿ ಎಂ ಸಿ ಅಧ್ಯಕ್ಷ ಜಯರಾಮ ಗೌಡ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂ ಸದಸ್ಯ ತಾರನಾಥ ಬೊಳಿಯಾಲ, ಬಾಲವಿಕಾಸ ಸಂಘದ ಅಧ್ಯಕ್ಷೆ ಶಶಿರೇಖಾ, ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಮತ್ತು ಸಹಾಯಕಿ ಲಕ್ಷ್ಮೀ ಹಾಗೂ ಗಣ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು.

ದಿನಾಚರಣೆ ಅಂಗವಾಗಿ ನಡೆದ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ, ಸಿಹಿ ತಿಂಡಿ ಹಂಚಲಾಯತು. ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

LEAVE A REPLY

Please enter your comment!
Please enter your name here