





ಪುತ್ತೂರು: ವಿಶ್ವಕರ್ಮ ಯುವ ಮಿಲನ್ ಪುತ್ತೂರು ತಾಲೂಕು ವಲಯ ಹಾಗೂ ದ.ಕ. ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಸಹಭಾಗಿತ್ವದಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯ ಮಾಹಿತಿ ಕಾರ್ಯಕ್ರಮ ಹಾಗೂ ಆನ್‌ಲೈನ್ ನೋಂದಾವಣೆ ಕಾರ್ಯಕ್ರಮವು ನ.23ರಂದು ಬೆಳಿಗ್ಗೆ 9.30ಕ್ಕೆ ಪುತ್ತೂರು ಟೌನ್‌ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿರುವುದು. ಹೆಚ್ಚಿನ ಮಾಹಿತಿಗಾಗಿ 9535663528ನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.











