ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಪೇರಲ್ತಡ್ಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0

ನಿಡ್ಪಳ್ಳಿ: ಕೆ.ಪಿ.ಎಸ್.ಶಾಲೆ ಕೆಯ್ಯೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯರ ವಿಭಾಗದ ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಇರ್ದೆ ಪೇರಲ್ತಡ್ಕದ ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಝಹೀಮ್ ಪ್ರಥಮ ಸ್ಥಾನ ಹಾಗೂ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ನಾಲ್ಕನೇ ತರಗತಿಯ ಆಯಿಶಾ ಮಾಝೀಯಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪೇರಲ್ತಡ್ಕ ಶಾಲಾ ಮುಖ್ಯ ಶಿಕ್ಷಕಿ ಜಾನಕಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here