ಪ್ರಬಂಧ ಸ್ಪರ್ಧೆಯಲ್ಲಿ ಡಾ ಕೆ ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯ ಸಿಂಚನ ಪ್ರಥಮ

0

ಪುತ್ತೂರು: ಪುತ್ತೂರು ನಗರ ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು – ಪುತ್ತೂರು ಶಾಖೆ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆ ಪುತ್ತೂರು ನಗರ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿನಿ ಸಿಂಚನ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.

LEAVE A REPLY

Please enter your comment!
Please enter your name here