ಪುತ್ತೂರು: ನ.30ರಂದು ಬೆಳಿಗ್ಗೆ 9 ಗಂಟೆಗೆ ಚಂದನವಾಹಿನಿಯ ದೈವ ಸಂಗಮ ಕಾರ್ಯಕ್ರಮದಲ್ಲಿ 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದ ಮಾಹಿತಿ ಪ್ರಸಾರವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.