ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ-ವಿವೇಕಾನಂದ ಕ.ಮಾ ಶಾಲಾ ಶಿಕ್ಷಕ ರಂಗಪ್ಪ ಕಲಾದಗಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು ಮತ್ತು ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ರಥಬೀದಿ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕ ರಂಗಪ್ಪ ಕಲಾದಗಿ ಅವರಿಗೆ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
.

LEAVE A REPLY

Please enter your comment!
Please enter your name here