ಪ್ರತಿಭಾ ಕಾರಂಜಿ: ಪೆರಾಬೆ ಶಾಲೆಯ ಲಕ್ಷ್ಮೀಲೇಖನ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪೆರಾಬೆ: ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯರ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ಪೆರಾಬೆ ಸರಕಾರಿ ಹಿ.ಪ್ರಾ.ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಲಕ್ಷ್ಮೀ ಲೇಖನ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಪೆರಾಬೆ ಗ್ರಾಮದ ಕೆಮ್ಮಿಂಜೆ ನಿವಾಸಿ ಸುಂದರ ಗೌಡ ಹಾಗೂ ಸತ್ಯವತಿ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here