ಬಲ್ನಾಡು ಮೊರಾರ್ಜಿ ದೇಸಾಯಿ ವಿದ್ಯಾರ್ಥಿ ಪೃಥ್ವಿರಾಜ್‌ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು:ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ನೆಯ ತರಗತಿ ವಿದ್ಯಾರ್ಥಿ ಪೃಥ್ವಿರಾಜ್ ಆರ್ ಜೆ 100ಮೀ, 200ಮೀ, ಮತ್ತು 4×100 ಮೀ ರಿಲೇ ಸ್ಪರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸದಾಶಿವ ಡಿ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here