ಬಡಗನ್ನೂರು ಗ್ರಾ.ಪಂನಿಂದ ಕ್ರೀಡಾಜ್ಯೋತಿಗೆ ಸ್ವಾಗತ

0

ಬಡಗನ್ನೂರುಃ  ಪುತ್ತೂರು ತಾಲೂಕಿನಲ್ಲಿ  ಪ್ರಥಮ ಬಾರಿಗೆ ನಡೆಯುತ್ತಿರುವ ರಾಜ್ಯಮಟ್ಟದ 17ರ ವಯೋಮಾನದ ವಿದ್ಯಾರ್ಥಿಗಳ ಕ್ರೀಡಾಕೂಟವ ಜ್ಯೋತಿಯನ್ನು ಬಡಗನ್ನೂರು ಗ್ರಾ.ಪಂ ವತಿಯಿಂದ ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ಎಂ ಹೂವಿನ ಹಾರ ಹಾಕಿ ಸ್ವಾಗತಿಸಿಕೊಂಡರು.

ಈ  ಸಂದರ್ಭದಲ್ಲಿ ಮಾಜಿ ತಾ.ಪಂ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಬಡಗನ್ನೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸಂತೋಷ್ ಆಳ್ವ ಗಿರಿಮನೆ, ಶಾಲಾ ಮುಖ್ಯ ಶಿಕ್ಷಕಿ ಹರಿಣಾಕ್ಷಿ ಎ,  ಸದಸ್ಯರು ಅಭಿವೃದ್ಧಿ ಅಧಿಕಾರಿ ವಸೀಮ ಗಂಧದ ಹಾಗೂ ಸಿಬ್ಬಂದಿಗಳು ಶಾಲಾ ಮಕ್ಕಳು  ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here