ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ವತಿಯಿಂದ ಸಹಾಯಧನ ಚೆಕ್ ವಿತರಣೆ

0

ಇಡ್ಕಿದು : ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಇಡ್ಕಿದು ಇದರ ದೀಪ ಸ್ವ ಸಹಾಯ ಸಂಘದ ಸದಸ್ಯರಾದ ಜಾನಕಿ ಇವರ ಪತಿ ಅನಾರೋಗ್ಯ ದಿಂದ ನಿಧನ ಹೊಂದಿದ್ದು ಹಾಗೂ ಇವರ ತಾಯಿ ಕೂಡ ಅನಾರೋಗ್ಯ ದಿಂದ ಮೃತ ಪಟ್ಟಿದ್ದು ಈ ಹಿನ್ನೆಲೆಯಲ್ಲಿ ಸದಸ್ಯೆ ಜಾನಕಿರವರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ನೀಡುವ ಸಹಾಯಧನ ಚೆಕ್ ನ್ನು ಇಡ್ಕಿದು ಒಕ್ಕೂಟದ ಅಧ್ಯಕ್ಷರಾದ ಪೂವಪ್ಪ ಗೌಡ,ಉಪಾಧ್ಯಕ್ಷರಾದ ಲಿಂಗಪ್ಪ ಗೌಡ ಹಾಗೂ ಪದಾಧಿಕಾರಿಗಳು ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಮೇಲ್ವಿಚಾಕರದ ಸುಮಲತಾ ,ಪ್ರೇರಕರಾದ ಶ್ರುತಿ ,ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here