ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಭಜನಾ ಮಂಗಲೋತ್ಸವ

0

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಕಾರ್ತಿಕ ಮಾಸದಲ್ಲಿ ವರ್ಷಂಪ್ರತಿ ನಡೆಯುವ ಭಜನಾ ಮಂಗಲೋತ್ಸವ ಕಾರ್ಯಕ್ರಮ ಡಿ.3ರಂದು ನಡೆಯಿತು. ಬೆಳಿಗ್ಗೆ ಮಠದ ಕಾರ್ಯದರ್ಶಿ ಯು ಪೂವಪ್ಪ ಅವರು ದೀಪ ಪ್ರಜ್ವಲನೆಯೊಂದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಂಟೆ 7 ರಿಂದ ರಾತ್ರಿ ಗಂಟೆ 9ರ ತನಕ ಭಜನಾ ಕಾರ್ಯಕ್ರಮ ನಡೆಯಿತು. ಹಲವಾರು ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆದಿದ್ದು, ಸಂಜೆ ಕುಣಿತ ಭಜನೆಯು ವಿಶೇಷವಾಗಿ ನಡೆಯಿತು.

LEAVE A REPLY

Please enter your comment!
Please enter your name here