





ಪುತ್ತೂರು: ಪುಡಾ ನಿಕಟಪೂರ್ವ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರ ತಾಯಿ ಕೆಮ್ಮಾಯಿ ನಿವಾಸಿ ರಾಧಾವಾಸುದೇವ ಶೆಣೈ (91ವ) ಅವರು ಡಿ.16ರಂದು ನಿಧನರಾದರು.
ಮೃತರು ಪುತ್ರರಾದ ಭಾಮಿ ಅಶೋಕ್ ಶೆಣೈ, ಭಾಮಿ ಜಗದೀಶ್ ಶೆಣೈ, ಭಾಮಿ ಪ್ರಕಾಶ್ ಶೆಣೈ ಮತ್ತು ಪುತ್ರಿಯರಾದ ಶೈಲಾ ನಾಯಕ್, ಶೋಭಾ ನಾಯಕ್, ಭಾರತಿ ನಾಯಕ್ ಅವರನ್ನು ಅಗಲಿದ್ದಾರೆ.











