ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

0

ಈಶ್ವರಮಂಗಲ:ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಶ್ರೀ ಗಜಾನನ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ಆನಂದ ರೈ ಸಾಂತ್ಯ ಉದ್ಘಾಟಿಸಿದರು. ಪಂಚಲಿಂಗೇಶ್ವರ ದೇವಾಡದಿಂದ ಆಗಮಿಸಿದ ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರು ವನಿತಾ ಕೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮುರಳಿ ಮೋಹನ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here