ಕೆಯ್ಯೂರಿನಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಜಾಥ

0

ಪುತ್ತೂರು: ಮಕ್ಕಳ ಮಾಸೋತ್ಸವ ಪ್ರಯುಕ್ತ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು, ಪಡಿಲು ಮಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಎಸ್ ಡಿ ಎಂ ಸಿ ಸದಸ್ಯರ ಸಮನ್ವಯ ವತಿಯಿಂದ ಕೆಯ್ಯೂರು ಕೆಪಿಎಸ್ ಪ್ರಾಥಮಿಕ ಶಾಲಾ ಮಕ್ಕಳು ಮಕ್ಕಳ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಜಾಥ ನಡೆಯಿತು.

LEAVE A REPLY

Please enter your comment!
Please enter your name here