ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ಇದರ 2022-23ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮತ್ತು 14ನೇ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೊಧನೆಯ ವಿಶೇಷ ಗ್ರಾಮ ಸಭೆ ಜ.1ರಂದು ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.