ಯಕ್ಷಗಾನ ಕಲಾವಿದ ವೆಂಕಟೇಶ ಮಯ್ಯರಿಗೆ ಮಾತೃವಿಯೋಗ

0

ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮದ ಸಾವಿತ್ರಿ ಮಯ್ಯರು (78) ವಯೋಸಹಜ ಅಸೌಖ್ಯದಿಂದ ಇಂದು ತಮ್ಮ ಆರ್ಯಾಪಿನ ಸ್ವಗೃಹದಲ್ಲಿ ದೈವಾಧೀನರಾದರು.

ಶ್ರಿಗುರುನರಸಿಂಹ ಯಕ್ಷಗಾನ ಕಲಾ ಮಂಡಳಿಯ ವೆಂಕಟೇಶ ಮಯ್ಯ ಸೇರಿದಂತೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ. ಮೃತ ಸಾವಿತ್ರಿಯವರಿಗೆ ಶುಭ ಸಮಾರಂಭಗಳಲ್ಲಿ ಹಾಡುವ ಸಾಂಪ್ರದಾಯಿಕ ಹಾಡುಗಳು ಕಂಠಸ್ಥವಾಗಿದ್ದು, ಸುಶ್ರಾವ್ಯವಾಗಿ ಹಾಡುತ್ತಿದ್ದರು.

LEAVE A REPLY

Please enter your comment!
Please enter your name here