ಪುತ್ತೂರು: ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಪುತ್ತೂರ್ದ ಮುತ್ತು, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಸಮುದಾಯ ಆರೋಗ್ಯ ಕೇಂದ್ರ ಉಪ್ಪಿನಂಗಡಿ, ಚೈತನ್ಯ ಮಿತ್ರ ವೃಂದ ಪಡೀಲ್ ಪುತ್ತೂರು, ಶ್ರೀ ವಿಷ್ಣು ಯುವಕ ಮಂಡಲ ಕೆಮ್ಮಾಯಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಚಿಕಿತ್ಸಾ, ಸೇವಾ ಶಿಬಿರ ಜ.19ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರ ತನಕ ಬೀರ್ನಹಿತ್ಲು ದ.ಕ.ಜಿ.ಪ.ಸ.ಹಿ.ಪ್ರಾ ಶಾಲೆಯಲ್ಲಿ ನಡೆಯಲಿದೆ. ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಉಚಿತವಾಗಿ ಲಭ್ಯ ಕನ್ನಡಕಗಳನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಲ| ಮಂಜುನಾಥ ಎಮ್, 2ನೇ ಉಪಾಧ್ಯಕ್ಷರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು, ಮೊ:9845246203, ಪಿ. ಸದಾಶಿವ ಪೈ ಆನಂದಾಶ್ರಮ ಸೇವಾ ಟ್ರಸ್ಟ್ ಮೊ: 9980076707 ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.