ಜ.21:ಕೆಮ್ಮಿಂಜೆ ದೇವಸ್ಥಾನದಲ್ಲಿ ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘದಿಂದ ಸತ್ಯನಾರಾಯಣ ಪೂಜೆ

0

ಪುತ್ತೂರು:ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು ಇದರ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜ.21ರಂದು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆಯಲಿರುವುದು.


ತಂತ್ರಿ ಕೆ. ಸುಬ್ರಹ್ಮಣ್ಯ ಬಳ್ಳಕ್ಕುರಾಯರವರ ನೇತೃತ್ವದಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಪ್ರಾರ್ಥನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಧಾರ್ಮಿಕ ಸಭೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here