ಜ.23:ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಬಯಲಾಟ

0

ಉಪ್ಪಿನಂಗಡಿ: ಯಕ್ಷ ಸಂಗಮ ಉಪ್ಪಿನಂಗಡಿ ಇದರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಜ.23ರಂದು ಉಪ್ಪಿನಂಗಡಿಯಲ್ಲಿ ಹನುಮಗಿರಿ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.


ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಸಂಜೆ 6.30ರಿಂದ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ ‘ನವೋ ರಘುವಂಶದೀಪ’ ವೆಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here