ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಶಾಲಾ ಬಸ್ -‌ ಸಣ್ಣ-ಪುಟ್ಟ ಗಾಯಗಳೊಂದಿಗೆ ಮಕ್ಕಳು ಅಪಾಯದಿಂದ ಪಾರು

0

ಉಪ್ಪಿನಂಗಡಿ: ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಇಲ್ಲಿನ ರಾಮನಗರ ಎಂಬಲ್ಲಿ ಜ.24ರಂದು ನಡೆದಿದೆ.


ಇಲ್ಲಿನ ಹಳೆಗೇಟು ಬಳಿಯ ಅರಫಾ ಶಾಲಾ ಬಸ್ ಇದಾಗಿದ್ದು, ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆದುಕೊಂಡು ಬರುವ ಸಂದರ್ಭ ಈ ಘಟನೆ ನಡೆದಿದೆ. ಘಟನೆಯಿಂದ ಮಕ್ಕಳು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here