ಪುತ್ತೂರು: ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಪುತ್ತೂರಿನ 2ನೇ ಜಾತ್ರೆಯೆಂದೇ ಕರೆಯುತ್ತಿರುವ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಜ.24ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು.
ರಾತ್ರಿ ಕಾರ್ಜಾಲುಗುತ್ತಿನಿಂದ ಶ್ರೀ ದೈವಗಳ ಭಂಡಾರ ಹೊರಟು ದೈವಸ್ಥಾನಕ್ಕೆ ಬಂದ ಬಳಿಕ ಗೋಂದೊಲು ಪೂಜೆ, ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು.