ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ 75ನೇ ಗಣರಾಜೋತ್ಸವನ್ನು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ, ಸದಸ್ಯ ಗಣೇಶ್ ಉದನಡ್ಕ, ಪಿಡಿಓ ದೇವರಾಜ್ , ಸಿಬ್ಬಂದಿಗಳಾದ ತಿಮ್ಮಪ್ಪ ಬಿರುಕುಡಿಕೆ, ಚಿತ್ರಾ, ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here