ಸುಳ್ಯಪದವು 75 ನೇ ಗಣರಾಜ್ಯೋತ್ಸವ ಆಚರಣೆ

0

ಬಡಗನ್ನೂರುಃ ಸುಳ್ಯಪದವು ಸರ್ವೋದಯ ವಿದ್ಯಾಸಂಸ್ಥೆಗಳಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.ವಿದ್ಯಾಸಂಸ್ಥೆಗಳ ಸಂಚಾಲಕ ಮಹಾದೇವ ಭಟ್  ಕೊಲ್ಯ ಧ್ವಜಾರೋಹಣ ನೆರವೇರಿಸಿದರು.  ಉಭಯ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕರು, ಹಾಗೂ ಅಧ್ಯಾಪಕ ವೃಂದದವರು ಮತ್ತು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here