ಬಡಗನ್ನೂರು ಸ.ಹಿ.ಪ್ರಾ.ಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವ

0

ಬಡಗನ್ನೂರುಃ ಬಡಗನ್ನೂರು ಸ.ಹಿ.ಪ್ರಾ.ಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ ಜ.26 ರಂದು ನಡೆಯಿತು.ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ವಂದನೆ ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಹರೀಣಾಕ್ಷಿ ಎ  ಎಸ್. ಡಿ.ಯಂ.ಸಿ ಸದಸ್ಯರು ಮಕ್ಕಳ ಪೋಷಕರು, ಅಧ್ಯಾಪಕ ವೃಂದದವರು, ಶಿಕ್ಷಣಾಭಿಮಾನಿಗಳು ಮತ್ತು ಮಕ್ಕಳು ಭಾಗವಹಿಸಿದ್ದರು. ಶಾಲಾ ಸಹ ಶಿಕ್ಷಕಿಯರಾದ ವಿಜಯಲಕ್ಷ್ಮಿ ಸ್ವಾಗತಿಸಿ, ರಮ್ಯ ವಂದಿಸಿದರು.

LEAVE A REPLY

Please enter your comment!
Please enter your name here