ಜ.30: ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆ

0

ಬಡಗನ್ನೂರು: ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ಎಂ ಅವರ ಅಧ್ಯಕ್ಷತೆಯಲ್ಲಿ ಜ.30ರಂದು ಬೆಳಗ್ಗೆ 11 ಗಂಟೆಗೆ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ. ಸದಸ್ಯರೆಲ್ಲರೂ ಹಾಜರಿರುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here