ಪುತ್ತೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ , ನೇತ್ರ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ

0

ಪುತ್ತೂರು : ಪುತ್ತೂರು ಶಾಖೆಯ ಐದನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪುತ್ತೂರು ಇದರ ನೇತ್ತತ್ವದಲ್ಲಿ ರೋಟರಿ ಕ್ಲಬ್ ಯುವ ಪುತ್ತೂರು ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಜಂಟಿ ಆಶ್ರಯದಲ್ಲಿ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಯ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ , ನೇತ್ರ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮವು ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಸಭಾಂಗಣದಲ್ಲಿ ಫೆ.5 ರಂದು ನಡೆಯಿತು.

LEAVE A REPLY

Please enter your comment!
Please enter your name here