ಕೋಡಿಂಬಾಡಿಯಲ್ಲಿ ಬೆಂಕಿ!

0

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಸರಕಾರಿ ಗುಡ್ಡೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಫೆ. 8ರಂದು ಮಧ್ಯಾಹ್ನ‌ 3 ಗಂಟೆಗೆ ನಡೆದಿದೆ.‌ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರಿಂದಲೂ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

LEAVE A REPLY

Please enter your comment!
Please enter your name here