ಫೆ.22: ವಿದ್ಯುತ್ ನಿಲುಗಡೆ

0

ಪುತ್ತೂರು: 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.22ರಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 4:೦೦ ಗಂಟೆಯವರೆಗೆ 33ಕೆ.ವಿ ಪುತ್ತೂರು ಕಡಬ ಸುಬ್ರಹ್ಮಣ್ಯ, 33ಕೆವಿ ಪುತ್ತೂರು-ಕುಂಬ್ರ, 33ಕೆವಿ ಪುತ್ತೂರು-ಸುಳ್ಯ, ಹಾಗೂ 33ಕೆ.ವಿ ಪುತ್ತೂರು- ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು ಬಿಂದು ಮತ್ತು ಕ್ಯಾಂಪೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here