ನಿಡ್ಪಳ್ಳಿ:ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮಾ.1 ರಂದು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದರು.