ಪುತ್ತೂರು:ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂದಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶದ ಉದ್ಘಾಟನೆ ನೆರವೇರಿದೆ. ಕಿಲ್ಲೆ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.