ವಿಟ್ಲ ಶ್ರೀ ಪಂಚಲಿಂಗೇಶ್ವರನ ದರುಶನ ಪಡೆದ ಕ್ಯಾ. ಬ್ರಿಜೇಶ್‌ ಚೌಟ

0

ವಿಟ್ಲ: ದಕ್ಷಿಣ ಕನ್ನಡ ಲೋಕಸಭಾ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ, ಅರುಣ್ ವಿಟ್ಲ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here