![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
![](https://puttur.suddinews.com/wp-content/uploads/2024/03/WhatsApp-Image-2024-03-26-at-11.08.06-AM.jpeg)
ಪುತ್ತೂರು: ಕರ್ನಾಟಕ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆರೇಲ್ತಡಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಜಗನ್ನಾಥ ಎಸ್ ರವರು 60ರ ವಯೋಮಾನದ 800ಮೀ ಓಟದಲ್ಲಿ ದ್ವಿತೀಯ ಸ್ಥಾನ ಮತ್ತು 400 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.